ಪ್ರಮುಖ ಸುದ್ದಿ

ಸಂಪಾದಕರ ಆಯ್ಕೆ

ಇತ್ತೀಚಿನ ಸುದ್ದಿಗಳು

School: ಕೆಸರು ಗದ್ದೆಯಾದ ಶಾಲಾ ಆವರಣ.! ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು

ದಾವಣಗೆರೆ, ಜಗಳೂರು: ( School) ಜಗಳೂರು ತಾಲ್ಲೂಕಿನ ಹನುಮಂತಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ ಪೋಷಕರ ನೇತೃತ್ವದಲ್ಲಿ ವಿದ್ಯಾರ್ಥಿಗಳು...

Sports: ಖೋ ಖೋ ಚಾಂಪಿಯನ್ ಷಿಪ್: ಕರ್ನಾಟಕ ಮತ್ತು ಕೇರಳಕ್ಕೆ ಪ್ರಶಸ್ತಿ ಡಿಸೆಂಬರ್ ಅಥವಾ ಮಾರ್ಚ್‍ನಲ್ಲಿ ರಾಷ್ಟ್ರಮಟ್ಟದ ಖೋ ಖೋ ಪಂದ್ಯಾವಳಿ: ದಿನೇಶ್ ಕೆ.ಶೆಟ್ಟಿ

ದಾವಣಗೆರೆ: (Sports) ಡಿಸೆಂಬರ್ ಅಥವಾ ಮಾರ್ಚ್‍ನಲ್ಲಿ ದಾವಣಗೆರೆಯಲ್ಲಿ ರಾಷ್ಟ್ರಮಟ್ಟದ ಖೋ ಖೋ ಪಂದ್ಯಾವಳಿಯನ್ನು ಆಯೋಜಿಸಲಾಗುವುದು ಎಂದು ದಾವಣಗೆರೆ ಜಿಲ್ಲಾ ಖೋ ಖೋ ಸಂಸ್ಥೆಯ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ...

Minister: ಸಂವಿಧಾನ-ಸಾಹಿತ್ಯಕ್ಕೂ ಒಂದು ಅವಿನಾಭಾವ ಸಂಬಂಧ ಕಾಗಿನೆಲೆ ಶ್ರೀಗಳ ಸಾಮಾಜಿಕ ಸೇವೆ ಅನನ್ಯ: ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ : (Minister) ಪರಮಪೂಜ್ಯ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳವರ ಸೇವೆ ಅನನ್ಯವಾದುದು ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ...

Lingayatha: ಮಹಾಸಭಾ ಈಗ `ಇತ್ತ ಲಿಂಗಾಯತರು ಅನ್ನಂಗಿಲ್ಲ, ವೀರಶೈವರು ಅನ್ನಂಗಿಲ್ಲ’ ಎಂಬ ಮಟ್ಟಕ್ಕೆ ಬಂದಿದೆ ಎಂದು ವಿಷಾದ ವ್ಯಕ್ತಪಡಿಸಿದ ಅಥಣಿ ವೀರಣ್ಣ

ದಾವಣಗೆರೆ: (Lingayatha) ವೀರಶೈವ ಲಿಂಗಾಯತ ಸಮುದಾಯದೊಳಗೆ `ವೀರಶೈವ' ಅಥವಾ `ಲಿಂಗಾಯತ' ಎಂಬ ಪ್ರತ್ಯೇಕತೆಯ ವಿವಾದದಿಂದಾಗಿ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಸಮುದಾಯದ ಜನಸಂಖ್ಯೆ ಕಡಿಮೆಯಾಗುವ ಹಾಗೂ ಅಸ್ತಿತ್ವದ...

Congress CM: ನಾವು ಯಾರಾದ್ರು ಮಾತನಾಡಿದ್ರೆ ನೋಟೀಸ್ ಕೊಡುತ್ತಾರೆ,  ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕೂಡ ಕ್ರಮಕ್ಕೆ ಆಗ್ರಹಿಸಿದ ಶಿವಗಂಗಾ ಬಸವರಾಜ್

ದಾವಣಗೆರೆ:(Congress CM)  ಉತ್ತರಾಧಿಕಾರಿ ನೇಮಕ ಮಾಡಲು ಇದು ಮೈಸೂರು ರಾಜ ಮನೆತನ ಅಲ್ಲ, ರಾಜ್ಯದ ಮುಂದಿನ ಉತ್ತರಾಧಿಕಾರಿ ಯಾರು ಎನ್ನುವುದನ್ನು ಜನರು ತೀರ್ಮಾನ ಮಾಡುತ್ತಾರೆ ಎನ್ನುವ ಮೂಲಕ...

Police: ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿದೆ: ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು: ಸಿಎಂ

ಬೆಂಗಳೂರು (Police) ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ...

Congress: ಜುಬಿಲಿ ಹಿಲ್ಸ್ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಸೈಯದ್ ಖಾಲಿದ್ ಅಹ್ಮದ್ ಮನೆ ಮನೆಗೆ ತೆರಳಿ ಮತಯಾಚನೆ

ದಾವಣಗೆರೆ: (Congress)  ಹೈದರಾಬಾದ್ ನ ಜುಬಿಲಿ ಹಿಲ್ಸ್ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ನವೀನ್ ಯಾದವ್ ಪರ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ...

GST Scam: ಹರಿಹರದ ಲೋಹದ ಸ್ಕ್ರ್ಯಾಪ್‌ ವ್ಯಾಪಾರಿಯಿಂದ 21.64 ಕೋಟಿ ಜಿಎಸ್‌ಟಿ ವಂಚನೆ! 14 ದಿನ ನ್ಯಾಯಾಂಗ ಬಂಧನ

ದಾವಣಗೆರೆ: (GST Scam) ದಾವಣಗೆರೆ ಜಿಲ್ಲೆಯ ಹರಿಹರದ ಮರಿಯಮ್ ಸ್ಕ್ರ್ಯಾಪ್ ಡೀಲರ್‌ಗಳಿಂದ 21.64 ಕೋಟಿ ರೂ.ಗಳ ಜಿಎಸ್‌ಟಿ ವಂಚನೆಯನ್ನು ಡಿಜಿಜಿಐ ಬೆಳಗಾವಿ ಬಯಲಿಗೆಳೆದಿದೆ. 112 ಕೋಟಿ ರೂ.ಗಳ...

AnnaBhagya: ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾ ಅಳವಡಿಕೆಗೆ ಕ್ರಮ, ಕಾಳಸಂತೆ ಮಾರಾಟ ತಡೆಯಲು ಕಠಿಣ ಕ್ರಮ : ಡಿಸಿ ಗಂಗಾಧರಸ್ವಾಮಿ.ಜಿ.ಎಂ

ದಾವಣಗೆರೆ (AnnaBhagya) :  ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ಎಫ್‍ಐಆರ್ ದಾಖಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಜಿಲ್ಲಾಧಿಕಾರಿಗಳ...

Lake Silt: ರೈತರಿಗೆ ಕೆರೆ ಹೂಳು ಮಣ್ಣು ಬಳಸಿಕೊಳ್ಳಲು ಮುಕ್ತ ಅವಕಾಶ: ಆಳವಾಗಿ ತೆಗೆಯಲು ಮತ್ತು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವಂತಿಲ್ಲ – ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ (Lake Silt):  ಕೆರೆ ಹೂಳೆತ್ತುವ ವೇಳೆ ತೆಗೆಯುವ ಮಣ್ಣನ್ನು ರೈತರು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

Mining: ಅಕ್ರಮ ಮರಳು ಗಣಿಗಾರಿಕೆ ತಡೆಗೆ ಕಠಿಣ ಕ್ರಮಕ್ಕೆ ಸೂಚನೆ, ಡಿಸೆಂಬರ್ ಅಂತ್ಯಕ್ಕೆ 19 ಬ್ಲಾಕಿನಿಂದ ಮರಳು ಲಭ್ಯ – ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ (Mining): ದಾವಣಗೆರೆ ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತು ಹಲವು ದೂರುಗಳು ಕೇಳಿ ಬರುತ್ತಿವೆ. ಹಾಗಾಗಿ ಅಂತವರ ಮೇಲೆ ಕಾನೂನಾತ್ಮಕ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೆಯೇ ನಿಯಮಾನುಸಾರ...

Guarantee:  ಪಂಚಗ್ಯಾರಂಟಿ ಯೋಜನೆಗಳಿಗಾಗಿ ದಾವಣಗೆರೆ ಜಿಲ್ಲೆಗೆ 2256.15 ಕೋಟಿ ರೂ. ವೆಚ್ಚ ಗ್ಯಾರಂಟಿ ಪ್ರಾಧಿಕಾರ ರಾಜ್ಯ ಉಪಾಧ್ಯಕ್ಷರ ದಿನೇಶ್ ಗೂಳಿಗೌಡ

ದಾವಣಗೆರೆ (Guarantee): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳು ಜನರ ಬದುಕಲ್ಲಿ ಬೆಳಕು ಮೂಡಿಸಿವೆ. ಆರ್ಥಿಕತೆ ಅಭಿವೃದ್ದಿ, ತಲಾದಾಯ ಹೆಚ್ಚಳದೊಂದಿಗೆ ಜನರಲ್ಲಿ ಕೊಂಡು ಕೊಳ್ಳುವ ಶಕ್ತಿ ಹೆಚ್ಚಿದ್ದು...

ಇತ್ತೀಚಿನ ಸುದ್ದಿಗಳು

error: Content is protected !!